| ಕನ್ನಡ ಸಾಹಿತ್ಯ.ಕಾಂ | |
| ಕನ್ನಡದ ಕಣ್ಣಲ್ಲಿ ವಿಶ್ವದ ಕನಸು | |
| ರಾಗ — ಮೋಹನ | |
| ತಾಳ — ಅಟ್ಟ | |
| ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ | | |
| ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ? ||ಪ|| | |
| ವಿತ್ತವುಳ್ಲವನ ಕುಲ ಎಣಿಸುವುದುಂಟೆ | | |
| ಸ್ವಾರ್ಥಕೆ ನ್ಯಾಯವೆಂದಾದರೂ ಉಂಟೆ? ||೧|| | |
| ಅತ್ತೆಮನೆ ಸೇರುವಗೆ ಅಭಿಮಾನವುಂಟೆ | | |
| ಬತ್ತಲೆ ತಿರುಗುವಗೆ ಭಯವು ಇನ್ನುಂಟೆ? ||೨|| | |
| ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ | | |
| ಮರ್ತ್ಯದೊಳನ್ಯ ದೇವರು ಸರಿಯುಂಟೆ? ||೩|| | |
| ರಾಗ — ಕೇದಾರಗೌಳ ತಾಳ — ಝಂಪೆ ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ | ಮರೆಯ ಮಾತೇಕಿನ್ನು ಅರಿತು ಪೇಳುವೆನು ||ಪ|| ತಾಯಿ – ತಂದೆಯ ಬಿಟ್ಟು ತಪವ ಮಾಡಲುಬಹುದು | ದಾಯಾದಿ […] | |
| ಶಂಕರಾಭರಣ ಚಾಪು ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯ್ತಾನಂತನ ಪ ತೂಗಿರೆ ವರಗಿರಿಯಪ್ಪ, ತಿಮ್ಮಪ್ಪನ ತೂಗಿರೆ ಕಾವೇರಿ ರಂಗಯ್ಯನ ಅ ನಾಗಲ್ಕದ ನಾರಾಯಣ ಮಲಗ್ಯಾನೆ ನಾಗಕನ್ನಿಕೆಯರು ತೂಗಿರೆ ನಾಗವೇಣಿಯರು ನೇಣಿ ಪಿಡಿದುಕೊಂಡು ಬೇಗನೆ […] | |
| ಶಂಕರಾಭರಣ ಆದಿ ಯಾರೆ ರಂಗನ ಯಾರೆ ಕೃಷ್ಣನ ಯಾರೆ ರಂಗನ ಕರೆಯ ಬಂದವರು ಪ ಗೋಪಾಲಕೃಷ್ಣನ ಪಾಪವಿನಾಶನ ಈ ಪರಿಯಿಂದಲಿ ಕರೆಯಬಂದವರು ೧ ವೇಣುವಿನೊದನ ಪ್ರಾಣ ಪ್ರಿಯನ ಜಾಣೆಯರರಸನ ಕರೆಯ ಬಂದವರು ೨ ಕರಿರಾಜವರದನ […] | |
| ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ | |
| ಟಿಪ್ಪಣಿ * | |
| ಹೆಸರು * | |
| ಮಿಂಚೆ * | |
| ಜಾಲತಾಣ | |
| ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ. | |
| This site uses Akismet to reduce spam. Learn how your comment data is processed. | |
| ಬಿಟ್ಟ್ಯಾ | |
| ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… | |
| ಟಿಪ್ಸ್ ಸುತ್ತ ಮುತ್ತ | |
| "ಕಾಫಿಗೆ ಬರ್ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… | |
| ಮನ್ನಿ | |
| ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… | |
| ಬುಗುರಿ | |
| ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |