| ಕನ್ನಡ ಸಾಹಿತ್ಯ.ಕಾಂ | |
| ಕನ್ನಡದ ಕಣ್ಣಲ್ಲಿ ವಿಶ್ವದ ಕನಸು | |
| ಎಲ್ಲ ತಿಳಿಸುವ, | |
| ಎಲ್ಲ ತಿಳಿದಿರುವ, | |
| ಮಡಿಲ ಮೇಲಿನ ಗಣಕವೇ, | |
| ವಿಶ್ವವ್ಯಾಪಿ, ಸರ್ವಜ್ಞಾನಿ ಬಲೆಯೇ | |
| ಏನೇ ಬೇಡಿಕೆ, ಏನೇ ಹಂಬಲ, | |
| ಬೇಕಾದರು, ಏನೇ ಬೆಂಬಲ | |
| ಮೊರೆಹೋಗುವೆ ನಿನ್ನ, ನಾ ದುರ್ಬಲ! | |
| ಜೀವಾತ್ಮದ ಸಂಚಯದ, | |
| ಪರಮಾತ್ಮನ ಪರಿಚಯದ | |
| ಬೇನೆ ಪರಿಹರಿಸುವೆಯ? | |
| ***** | |
| ೧ ನಿಮಿನಿಮಿಷಕೂ ಹಿಂಡುಹಿಂಡಾಗಿ ಬರುತಲಿವೆ ನೈರಾಶ್ಯದಭ್ರಂಗಳು; ಬಾಳ ಬಾಂದಳದಲ್ಲಿ ತೊತ್ತಳಂದುಳಿಯುತಿವೆ ಬೆಳಕೆಲ್ಲಿ? ಬರಿಯ ಇರುಳು! ಒಂದಾದರಿನ್ನೊಂದು ಮುಂಬರಿದು ಕಂಗೆಡಿಸಿ ಕಾಳುಗೆಟ್ಟೋಡಿಸುವವು; ಬೆಂದೊಡಲ ಕಡಲಾಳ ಹಿರಿಯಾಸೆ ವೀಚಿಗಳು ದಂಡೆಗಪ್ಪಳಿಸುತಿಹವು. ದನಿಯು ಮರುದನಿಗೊಂಡು ಸೋಲುಗಳು ಸಾಲ್ಗೊಂಡು ತಾಂಡವಂಗೈಯುತಿಹವು, […] | |
| ಈ ಜುಲೈ ತಿಂಗಳ ಜಿಟಿ ಜಿಟಿ ಮಳೆ – ಗಟಗಟ ಕುಡಿದು ಧುತ್ತೆಂದು ಬೆಳೆದು ನಿಂತಿದೆ ಹುಲ್ಲು. ಎಲ್ಲಾದರೂ ಸ್ವಲ್ಪ ಪಡುವು ಸಿಕ್ಕರೆ ಸಾಕು : ಸಿಮೆಂಟುಗೋಡೆಯ ಬಿರುಕು, ಟಾರುಬೀದಿಯ ಒಡಕು – ಎಂಥ […] | |
| ‘ನಾ’ ‘ನೀ’ ಎಂದು ಹಿಗ್ಗಿ, ನುಗ್ಗಿ ಬರುತ್ತಿದ್ದ ನನ್ನ ಅಂತಃಕರಣದ ಮುಗ್ಧ ಸ್ನಿಗ್ಧ ಶಬ್ಧಗಳೆ, ಶೂನ್ಯಕ್ಕೆ ಕೊಂಬುಕೊಟ್ಟು, ಜಗ್ಗಿ ಕೆಳಗಿಳಿಸಿದಿ ‘ರಾ’? ಮ ‘ಮ’ಕಾರಕ್ಕೆ ಈಡಾಗಿ ಕಲ್ಲು ಇಟ್ಟಿಗೆ ನಡುವೆ ಎದೆಯ ಸೊಲ್ಲಡಗಿ ಕಣ್ಣುಪಟ್ಟಿಯ […] | |
| ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ | |
| ಟಿಪ್ಪಣಿ * | |
| ಹೆಸರು * | |
| ಮಿಂಚೆ * | |
| ಜಾಲತಾಣ | |
| ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ. | |
| This site uses Akismet to reduce spam. Learn how your comment data is processed. | |
| ಬಿಟ್ಟ್ಯಾ | |
| ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… | |
| ಟಿಪ್ಸ್ ಸುತ್ತ ಮುತ್ತ | |
| "ಕಾಫಿಗೆ ಬರ್ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… | |
| ಮನ್ನಿ | |
| ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… | |
| ಬುಗುರಿ | |
| ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |