ಮಾಜಿ ಪ್ರಧಾನಿ ದೇವೇಗೌಡರ ‘ಯೋಗ’ ಸಂದೇಶ
ಬೆಂಗಳೂರು,ಜೂ.21– ಪುರಾತನವಾದ ಭಾರತೀಯ ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.
  #                    .      91   .../
ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.