ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರ ಘೋಷಣೆ
ಬೆಂಗಳೂರು,ಫೆ.29- ಬಹುನಿರೀಕ್ಷಿತ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ಘೋಷಿಸಲಾಗಿದೆ. ಕಳೆದ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಅಂತಿಮಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯರೊಬ್ಬರು ಸೇರಿದಂತೆ 44 ಹಿರಿಯ ಕಾಂಗ್ರೆಸ್ ಮುಖಂಡರಿಗೆ ನಿಗಮ ಮಡಳಿ ಅಧ್ಯಕ್ಷ ಪಟ್ಟ ಲಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ ಅದೃಷ್ಟ ಒಲಿದಿದೆ.
ಪ್ರಮುಖವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕರಾಗಿ ಹಾಸ್ಯನಟ ಸಾಧು ಕೋಕಿಲ ಅವರನ್ನು ನೇಮಿಸಲಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ನೇಮಿಸಲಾಗಿದೆ.
ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆಮುಂಡರಗಿ ನಾಗರಾಜು – ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಕಾರ ಉಪಾಧ್ಯಕ್ಷಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಕಾರ ಅಧ್ಯಕ್ಷಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷದೇವೇಂದ್ರಪ್ಪ ಮರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಹೆಚ್.ಸಿ.ಸುೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷಡಾ.ನಾಗಲಕ್ಷ್ಮಿ ಚೌಧರಿ – ಕರ್ನಾಟಕ ರಾಜ್ಯ ಮಹಿಳಾ ಆಯೋಗಎಚ್.ಎಸ್.ಸುಂದರೇಶ್- ಶಿವಮೊಗ್ಗ ನಗಾರಭಿವೃದ್ಧಿ ಪ್ರಾಕಾರಎಂ.ಆರ್.ಮಂಜುನಾಥ್ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಜಯಣ್ಣ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಸಂಪತ್ ರಾಜ್ – ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಪದ್ಮಾವತಿ – ಮಹಿಳಾ ಅಭಿವೃದ್ಧಿ ನಿಗಮಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಶಾಕಿರ್ ಸನದಿ – ಹುಬ್ಬಳ್ಳಿ, ಧಾರವಾಡ ನಗರಾಭಿವೃದ್ಧಿ ಪ್ರಾಧ್ಗಿಕಾರಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರಮೆಹಬೂಬ್ ಪಾಷ – ಕಂಠೀರವ ಸ್ಟುಡಿಯೋಕೀರ್ತಿ ಗಣೇಶ್ – ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಮಜರ್‍ಖಾನ್ – ದೇವರಾಜ ಅರಸು ಟ್ರಕ್ ಟರ್ಮಿನಲ್ಸವಿತಾ ರಘು – ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆಜಿ.ಎಸ್.ಮಂಜುನಾಥ್ – ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಮಾಲಾ ನಾರಾಯಣ ರಾವ್ – ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತರಿಜ್ವಾನ್ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಕೇಶವರೆಡ್ಡಿ – ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಕಾರತಾಜ್‍ಪೀರ್ – ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಕಾರಗಂಗಾಧರ್ – ಮೈಸೂರು ಸಕ್ಕರೆ ಕಾರ್ಖಾನೆಅಲ್ತಾಫ್ – ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಕಾರಮರಿಸ್ವಾಮಿ – ಮೈಸೂರು ಕಾಡಾ ಅಧ್ಯಕ್ಷಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.