ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-01-2024)
ನಿತ್ಯ ನೀತಿ :ಸಮಸ್ಯೆ ಬಿಟ್ಟು ಬದುಕು ಅಥವಾ ಸಮಸ್ಯೆ ಪರಿಹರಿಸಿಕೊಂಡು ಬದುಕು. ಆದರೆ ಸಮಸ್ಯೆಯೊಂದಿಗೆ ಯಾವತ್ತೂ ಬದುಕಬೇಡ.
ಪಂಚಾಂಗ ಮಂಗಳವಾರ 09-01-2024ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ವೃದ್ಧಿ / ಕರಣ: ಗರಜೆ
ಸೂರ್ಯೋದಯ : ಬೆ.06.44ಸೂರ್ಯಾಸ್ತ : 06.09ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ಒತ್ತಡದ ಜೀವನದಿಂದ ಹೊರಬರುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.ವೃಷಭ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತ ಗಳಿಂದ ಕೂಡಿರುತ್ತವೆ.
ಕಟಕ: ರಕ್ತ ಸಂಬಂಧಿಗಳ ವಿರೋಧ ಎದುರಿಸ ಬೇಕಾಗುತ್ತದೆ.ಸಿಂಹ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.ಕನ್ಯಾ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
ತುಲಾ: ಹಿರಿಯ ಸಹೋದರ ಮತ್ತು ಸಹೋದರಿಯ ರೊಂದಿಗಿನ ಸಂಬಂಧವು ಬಲವಾಗಿರುತ್ತದೆ.ವೃಶ್ಚಿಕ: ಕೆಲವು ದಿನಗಳಿಂದ ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಮುಕ್ತಿ ದೊರೆಯಲಿದೆ.ಧನುಸ್ಸು: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ಮಕರ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.ಕುಂಭ: ದಿನವಿಡೀ ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ.ಮೀನ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.