ಅನಕ್ಷರಸ್ಥ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಅಮೋಘ ಸಾಧನೆಗಳು
ಬೆಂಗಳೂರು,ಜ.2- ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು ಎಂದು ಟ್ವೀಟ್ ಮೂಲಕ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ. ಅಪ್ರಯೋಜಕ ಅಸಮರ್ಥರ ಕೈಗೆ ಶಿಕ್ಷಣ ಇಲಾಖೆಯನ್ನು ಕೊಟ್ಟರೆ ಏನಾಗುತ್ತದೆ ಅನ್ನುವುದಕ್ಕೆ ಈ ಪ್ರಕರಣಗಳೇ ಸಾಕ್ಷಿ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ@Madhu_Bangarappಅವರ ಅಮೋಘ ಸಾಧನೆಗಳು:▪ ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್▪ ಚೆಕ್ ಬೌನ್ಸ್ ಮಾಡಿಸಿ ವಂಚನೆ▪ ಪಠ್ಯ‌ ಪರಿಷ್ಕರಣೆ ಮೂಲಕ ಎಡಬಿಡಂಗಿ ಸಿದ್ಧಾಂತ ಹೇರಿಕೆ▪ ಮೊಟ್ಟೆ ವಿತರಣೆ ಶಿಕ್ಷಕರ ಜೇಬಿಗೆ ಕತ್ತರಿ▪ ಅಪಾಯದ ಸ್ಥಿತಿಯಲ್ಲಿ ಶಾಲಾ‌ ಕಟ್ಟಡಗಳು…
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು