ರಾಜ್ಯದ 19 ಪೊಲೀಸ್‌‍ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್
ಬೆಂಗಳೂರು, ಆ.14-ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.
ವಿಶಿಷ್ಟ ಸೇವಾ ಪದಕ ಪುರಸ್ಕೃತರು:ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿಶ್ಲಾಘನೀಯ ಸೇವಾ ಪದಕ ಪುರಸ್ಕೃತರು:ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು, ಬಳ್ಳಾರಿ ಜಿಲ್ಲೆಎಂ.ಡಿ.ಶರತ್‌- ಪೊಲೀಸ್‌‍ ಅಧೀಕ್ಷಕರು, ಸಿಐಡಿ, ಬೆಂಗಳೂರುಗೋಪಾಲ್‌ ರೆಡ್ಡಿ- ಡಿಸಿಪಿ, ಸಿಎಆರ್‌ ಪಶ್ಚಿಮ, ಬೆಂಗಳೂರುಗಿರಿ ಕೃಷ್ಣಮೂರ್ತಿ- ಡಿವೈಎಸ್‌‍ಪಿ, ಚನ್ನಪಟ್ಟಣ ಉಪವಿಭಾಗ, ರಾಮನಗರ ಜಿಲ್ಲೆ,ಪಿ. ಮುರಳೀಧರ್‌- ಡಿವೈಎಸ್‌‍ಪಿ, ಚಿಂತಾಮಣಿ ಉಪವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆಬಸವೇಶ್ವರ- ಡಿವೈಎಸ್‌‍ಪಿ, ಪೊಲೀಸ್‌‍ ಪ್ರಧಾನ ಕಚೇರಿ, ಬೆಂಗಳೂರುಬಸವರಾಜು ಕೆ.- ಡಿವೈಎಸ್‌‍ಪಿ, ಐಎಸ್‌‍ಡಿ, ಕಲಬುರಗಿಎನ್‌.ಮಹೇಶ್‌- ಸಹಾಯಕ ನಿರ್ದೇಶಕರು, ರಾಜ್ಯಗುಪ್ತವಾರ್ತೆ, ಬೆಂಗಳೂರುರವೀಶ್‌ ಎಸ್‌‍.ನಾಯಕ್‌- ಎಸಿಪಿ, ಸಿಸಿಆರ್‌ಬಿ, ಮಂಗಳೂರು ನಗರಪ್ರಭಾಕರ್‌ ಜಿ.- ಎಸಿಪಿ, ಸಂಚಾರ ಯೋಜನೆ, ಬೆಂಗಳೂರುಹರೀಶ್‌ ಹೆಚ್‌.ಆರ್‌- ಸಹಾಯಕ ಕಮಾಂಡೆಂಟ್‌, 11ನೆ ಪಡೆ, ಕೆಎಸ್‌‍ಆರ್‌ಪಿ, ಹಾಸನಎಸ್‌‍.ಮಂಜುನಾಥ್‌- ಆರ್‌ಪಿಐ, 3ನೆ ಪಡೆ, ಕೆಎಸ್‌‍ಆರ್‌ಪಿ, ಬೆಂ.ಮಂಜುನಾಥ ಎಸ್‌‍. ಕಲ್ಲೆದೇವರ್‌- ಪೊಲೀಸ್‌‍ ಸಬ್‌ ಇನ್‌್ಸಪೆಕ್ಟರ್‌, ಎಫ್‌ಪಿಬಿ, ದಾವಣಗೆರೆಗೌರಮ- ಎಎಸ್‌‍ಐ, ಸಿಐಡಿ ಬೆಂ.ವಿಜಯ್‌ಕುಮಾರ್‌- ಸಿಎಚ್‌ಸಿ, ಡಿಸಿಆರ್‌ಬಿ, ಉಡುಪಿ ಜಿಲ್ಲೆಮಹಬೂಬ್‌ ಸಾಹೇಬ ಎನ್‌.ಮುಜಾವರ್‌- ಸಿಎಚ್‌ಸಿ, ಮನಗುಳಿ ಪೊಲೀಸ್‌‍ ಠಾಣೆ, ವಿಜಯಪುರ ಜಿಲ್ಲೆ