ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ
ನಿತ್ಯ ನೀತಿ :ನಿಮ ಜೀವನದಲ್ಲಿ ಏನೇ ಏರುಪೇರಾದರೂ ಆಲೋಚನೆಯೇ ನಿಮ ಮೂಲ ಬಂಡವಾಳ ಮತ್ತು ಆಸ್ತಿಯಾಗಿರಬೇಕು.
ಪಂಚಾಂಗ : ಮಂಗಳವಾರ, 04-06-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ /ತಿಥಿ: ತ್ರಯೋದಶಿ / ನಕ್ಷತ್ರ: ಭರಣಿ / ಯೋಗ: ಶೋಭನ / ಕರಣ: ಗರಜೆ
ಸೂರ್ಯೋದಯ – ಬೆ.05.52ಸೂರ್ಯಾಸ್ತ – 06.44ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30
ರಾಶಿಭವಿಷ್ಯ :ಮೇಷ: ಸಾಲದ ಚಿಂತೆ ಕಾಡಲಿದೆ. ಪಾಲುದಾರಿಕೆಯಲ್ಲಿ ಸಮಸ್ಯೆ ಉಂಟಾಗಲಿದೆ.ವೃಷಭ: ಪಿತ್ರಾರ್ಜಿತ ಆಸ್ತಿ ವಿಷಯಗಳಿಂದ ತೊಂದರೆ ಎದುರಿಸಬೇಕಾಗುತ್ತದೆ.ಮಿಥುನ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.ಸಿಂಹ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.ಕನ್ಯಾ:ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಯಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ತುಲಾ: ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.ವೃಶ್ಚಿಕ: ವ್ಯವಹಾರದಲ್ಲಿ ಹಿತ ಶತ್ರುಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.ಧನುಸ್ಸು: ಕೌಟುಂಬಿಕ ಮತ್ತು ವೈವಾಹಿಕ ಜೀವನ ಬಹಳ ಆಹ್ಲಾದಕರವಾಗಿರುತ್ತದೆ.
ಮಕರ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕುಂಭ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.ಮೀನ: ಸ್ನೇಹಿತರ ನೇರ ಮಾತುಗಳಿಂದ ಅವಮಾನ ಎದುರಿಸಬೇಕಾಗುತ್ತದೆ. ಹಣಕಾಸಿನ ತೊಂದರೆ.