ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(25-05-2024)
ನಿತ್ಯ ನೀತಿ :ಕೇಳಿ ಕೊಡುವ ನೂರಾರು ಬಹುಮಾನಗಳಿಗಿಂತ ಕೇಳದೆ ಕೊಡುವ ಗೌರವ ಬಹಳ ದೊಡ್ಡದು.
ಪಂಚಾಂಗ : 25-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಜ್ಯೇಷ್ಠಾ / ಯೋಗ: ಸಿದ್ಧ / ಕರಣ: ತೈತಿಲಸೂರ್ಯೋದಯ : ಬೆ.05.53ಸೂರ್ಯಾಸ್ತ ; 06.41ರಾಹುಕಾಲ : 9.00-10.30ಯಮಗಂಡ ಕಾಲ ಲ್: 1.30-3.00ಗುಳಿಕ ಕಾಲ : 6.00-7.30
ರಾಶಿಭವಿಷ್ಯ :ಮೇಷ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.ವೃಷಭ: ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡುವುದು ಬಹಳ ಒಳಿತು.ಮಿಥುನ: ಆಸ್ತಿ ಖರೀದಿಸಲು ಅಥವಾ ಹೂಡಿಕೆ ಮಾಡಲು ಬಯಸುವವರು ವಂಚನೆಗೆ ಒಳಗಾಗುವ ಸಾಧ್ಯತೆ ಇರುವುದರಿಂದ ಅತ್ಯಂತ ಎಚ್ಚರಿಕೆಯಿಂದಿರಿ.
ಕಟಕ: ಹಣ ಹೇಗೆ ವಿನಿಯೋಗ ಆಗಬೇಕು ಎಂಬ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ.ಕನ್ಯಾ: ಕುಲದೇವರ ಪ್ರಾರ್ಥನೆಯಿಂದ ಅನುಕೂಲವಾಗಲಿದೆ.
ತುಲಾ: ಆರ್ಥಿಕವಾಗಿ ಕೆಲವು ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.ವೃಶ್ಚಿಕ: ಉಸಿರಾಟದ ತೊಂದರೆ ಇರುವವರು ಎಚ್ಚರಿಕೆ ಯಿಂದಿದ್ದು, ಸೂಕ್ತ ಚಿಕಿತ್ಸೆ ಪಡೆಯುವುದು ಒಳ್ಳೆಯದು.ಧನುಸ್ಸು: ವಿಧೇಯತೆಯಿಂದ ಇರುವ ನಿಮ್ಮ ಗುಣ ಉನ್ನತ ಅಧಿ ಕಾರಿಗಳಿಗೆ ಇಷ್ಟವಾಗಲಿದೆ.
ಮಕರ: ಆರ್ಥಿಕ ಸಮಸ್ಯೆ ಎದುರಿಸಲು ಸಿದ್ಧರಾಗಿ. ಕೃಷಿ ಕಾರ್ಯಗಳು ಬಿಡುವಿಲ್ಲದೆ ನಡೆಯಲಿವೆ.ಕುಂಭ: ಚಾಣಾಕ್ಷತನದಿಂದ ಕೆಲಸ-ಕಾರ್ಯಗಳನ್ನು ಸುಲಭವಾಗಿ ಪೂರ್ಣಗೊಳಿಸುವಿರಿ.ಮೀನ: ಉದ್ಯೋಗ ಬದಲಾವಣೆ ದೊಡ್ಡ ಸಮಸ್ಯೆಯಾಗಲಿದೆ. ದೂರ ಪ್ರಯಾಣ ಬೇಡ.