ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024)
ನಿತ್ಯ ನೀತಿ :ಯಾರ ವಿಷಯದಲ್ಲೂ, ಯಾವ ವಿಷಯದಲ್ಲೂ ಅತಿಯಾದ ಆತ್ಮವಿಶ್ವಾಸ, ನಂಬಿಕೆ, ಪ್ರೀತಿ ಒಳ್ಳೆಯದಲ್ಲ. ಏಕೆಂದರೆ ಯಾರು, ಯಾವಾಗ ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ.
ಪಂಚಾಂಗ : ಭಾನುವಾರ, 28-04-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೂಲಾ / ಯೋಗ: ಶಿವ / ಕರಣ: ಕೌಲವ
ಸೂರ್ಯೋದಯ : ಬೆ.06.00ಸೂರ್ಯಾಸ್ತ : 06.34ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿಭವಿಷ್ಯ:ಮೇಷ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಉತ್ತಮ ಪ್ರೋತ್ಸಾಹ ದೊರೆಯಲಿದೆ.ವೃಷಭ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆಯಿಂದಿರುವುದು ಒಳಿತು.ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.ಕಟಕ:ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ.
ಸಿಂಹ: ಹಣದ ವಿಷಯ ದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕನ್ಯಾ:ಮನೆಯ ಜವಾಬ್ದಾರಿ ಪೂರೈಸುವಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲ ಪಡೆಯುತ್ತೀರಿ.ತುಲಾ: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ.
ವೃಶ್ಚಿಕ: ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.ಧನುಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳ ಬಹುದು. ಆದ್ದರಿಂದ ಜಾಗ್ರತೆಯಿಂದಿರಿ.
ಮಕರ: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.ಕುಂಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.ಮೀನ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸದಿರುವುದು ಒಳಿತು.