ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-04-2024)
ನಿತ್ಯ ನೀತಿ :ನಮ್ಮ ಬದುಕಿನಲ್ಲಿ ಕೆಲವರು ವರವಾಗಿ ಬರುತ್ತಾರೆ, ಇನ್ನೂ ಕೆಲವರು ಪಾಠವಾಗಿ ಬರುತ್ತಾರೆ.
ಪಂಚಾಂಗ : ಗುರುವಾರ, 18-04-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಆಶ್ಲೇಷಾ / ಯೋಗ: ಗಂಡ / ಕರಣ: ವಣಿಜ್
ಸೂರ್ಯೋದಯ ; ಬೆ.06.05ಸೂರ್ಯಾಸ್ತ : 06.33ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ : 9.00-10.30
ರಾಶಿಭವಿಷ್ಯ :ಮೇಷ: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.ವೃಷಭ: ಸಹೋದರರು ಆರ್ಥಿಕ ಸಹಾಯ ಮಾಡುವುದರಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಲಿದೆ.ಮಿಥುನ: ವ್ಯವಹಾರ ಸಂಬಂ ಮಾತುಗಳು ಇಂದು ಫಲ ನೀಡಲಿವೆ.
ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.ಸಿಂಹ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.ಕನ್ಯಾ:ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.ಧನುಸ್ಸು: ನೀವು ಯೋಚಿಸಿದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.
ಮಕರ: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸಿ. ಅನಗತ್ಯ ಚರ್ಚೆ ಬೇಡ.ಕುಂಭ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.ಮೀನ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.