ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-02-2024)
ನಿತ್ಯ ನೀತಿ ;ಜೀವನದಲ್ಲಿ ಯಾವುದು ಮುಖ್ಯ ಎಂಬುದನ್ನು ಸಮಯವೇ ನಿನಗೆ ತಿಳಿಸಿಕೊಡುತ್ತದೆ.
ಪಂಚಾಂಗ ಭಾನುವಾರ 25-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸುಕರ್ಮ / ಕರಣ: ಬಾಲವ
ಸೂರ್ಯೋದಯ : ಬೆ.06.38ಸೂರ್ಯಾಸ್ತ : 06.28ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮಿಥುನ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.ಕಟಕ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವಿರಿ.ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.
ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರುವುದು ಸೂಕ್ತ.ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.ವೃಶ್ಚಿಕ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಧನುಸ್ಸು: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಕ ಧನವ್ಯಯವಾಗುವ ಸಂಭವವಿದೆ.ಮಕರ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.ಕುಂಭ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.ಮೀನ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.