ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-02-2024)
ನಿತ್ಯ ನೀತಿ: ಬೆಟ್ಟದಷ್ಟು ಕಷ್ಟ ಮುಂದಿದ್ದರೂ ಸಾಸಿವೆಯಷ್ಟು ಸಮಾಧಾನ ನಿನ್ನಲ್ಲಿರಲಿ.
ಪಂಚಾಂಗ ಶುಕ್ರವಾರ 23-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಆಶ್ಲೇಷಾ / ಯೋಗ: ಶೋಭನ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.40ಸೂರ್ಯಾಸ್ತ : 06.27ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ತಾಯಿಯಿಂದ ಸಹಾಯ ಸಿಗಲಿದೆ.ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.ಸಿಂಹ: ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಶುಭ ಫಲ ಸಿಗಲಿದೆ.ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.ವೃಶ್ಚಿಕ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಮಕರ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.ಕುಂಭ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.ಮೀನ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.