ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-02-2024)
ನಿತ್ಯ ನೀತಿ :ಅಂತರಂಗದ ಸತ್ಯದರ್ಶನ ಸುಲಭ ಸಾಧ್ಯವಲ್ಲ. ಪುನಃ ಪುನಃ ಆತ್ಮಾನ್ವೇಷಣೆಯ ಲಕ್ಷ್ಯದೊಂದಿಗೆ ಆತ್ಮಶಕ್ತಿ ಸಂಜೀವಿನಿಯಾಗಿ ೀಃಶಕ್ತಿಯ ಸಂಪನ್ನತೆಯನ್ನು ವೃದ್ಧಿಗೊಳಿಸುತ್ತದೆ.
ಗುರುವಾರ ಪಂಚಾಂಗ / 01-02-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷತಿಥಿ: ಷಷ್ಠಿ / ನಕ್ಷತ್ರ: ಚಿತ್ತಾ / ಯೋಗ: ಧೃತಿ / ಕರಣ: ವಿಷ್ಟಿಸೂರ್ಯೋದಯ : ಬೆ.06.46ಸೂರ್ಯಾಸ್ತ : 06.21ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ : 9.00-10.30
ಇಂದಿನ ರಾಶಿಭವಿಷ್ಯಮೇಷ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.ವೃಷಭ: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.
ಕಟಕ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭ ಗಳು ಬರಬಹುದು.ಸಿಂಹ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ.
ತುಲಾ: ಪೊಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.ವೃಶ್ಚಿಕ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.
ಮಕರ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.ಕುಂಭ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.ಮೀನ: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.
3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ