ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-01-2024)
ನಿತ್ಯ ನೀತಿ :ತಿರಸ್ಕಾರಗಳೇ ಮನುಷ್ಯನನ್ನು ಹೆಚ್ಚು ಬಲಿಷ್ಠರನ್ನಾಗಿ ಮಾಡುವುದು.
ಪಂಚಾಂಗ ಸೋಮವಾರ 29-01-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೋಭನ / ಕರಣ: ಭವ
ಸೂರ್ಯೋದಯ : ಬೆ.06.46ಸೂರ್ಯಾಸ್ತ : 06.19ರಾಹುಕಾಲ : 7.30-9.00ಯಮಗಂಡ ಕಾಲ : 10.30-12.00ಗುಳಿಕ ಕಾಲ : 1.30-3.00
ರಾಶಿ ಭವಿಷ್ಯಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.ಮಿಥುನ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಕಟಕ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.ಧನುಸ್ಸು: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.ಕುಂಭ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಮೀನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.