ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-01-2024)
ನಿತ್ಯ ನೀತಿ: ಸೌಂದರ್ಯ ಅಡಗಿರುವುದು ಹೃದಯದಲ್ಲಿ, ಮೊಗದಲ್ಲಲ್ಲ.
ಪಂಚಾಂಗ ಭಾನುವಾರ 28-01-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಮಘಾ / ಯೋಗ: ಸೌಭಾಗ್ಯಕರಣ: ವಣಿಜ್
ಸೂರ್ಯೋದಯ : ಬೆ.06.46ಸೂರ್ಯಾಸ್ತ : 06.19ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.ವೃಷಭ: ಹಲವಾರು ವಿಷಯ ಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು.ಮಿಥುನ: ಕೆಲಸದ ಹೊರೆ ಹೆಚ್ಚಿದ್ದರೆ, ಭಯಪಡುವ ಬದಲು ಕಷ್ಟಪಟ್ಟು ಕೆಲಸ ಮಾಡುವುದು ಸೂಕ್ತ.
ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.ಸಿಂಹ: ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು.ಕನ್ಯಾ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.
ತುಲಾ: ದೂರ ಪ್ರಯಾಣ ಮಾಡುವುದರಿಂದ ನಷ್ಟವಾಗುವ ಸಾಧ್ಯತೆಯಿದೆವೃಶ್ಚಿಕ: ಅಣ್ಣ-ತಂಗಿಯರಲ್ಲಿ ಒಬ್ಬರು ನಿಮ್ಮಿಂದ ಹಣದ ಸಹಾಯ ಕೇಳುವ ಸಾಧ್ಯತೆಗಳು ಹೆಚ್ಚಾಗಿವೆ.ಧನುಸ್ಸು: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಮಕರ: ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು. ಎಚ್ಚರಿಕೆಯಿಂದಿರಿ.ಕುಂಭ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.ಮೀನ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.