ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-01-2024)
ನಿತ್ಯ ನೀತಿ ;`ಬೇಕು’ ಎಂಬ ಪದ ನಮ್ಮನ್ನು ಗಾಣದೆತ್ತಿನಂತೆ ದುಡಿಯುವಂತೆ ಮಾಡಿಬಿಡುತ್ತದೆ.
ಪಂಚಾಂಗ ಬುಧವಾರ 03-01-2024ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ:ಸಪ್ತಮಿ / ನಕ್ಷತ್ರ: ಉತ್ತರಾ / ಯೋಗ: ಶೋಭನ / ಕರಣ: ವಿಷ್ಠಿ
ಸೂರ್ಯೋದಯ : ಬೆ.06.42ಸೂರ್ಯಾಸ್ತ : 06.06ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.ವೃಷಭ: ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿ ಕೊಳ್ಳಲು ಧ್ಯಾನ ಮಾಡುವುದು ಒಳಿತು.ಮಿಥುನ:ಅನವಶ್ಯಕ ಗೊಂದಲಗಳನ್ನು ಮೈಮೇಲೆ ಎಳದುಕೊಳ್ಳದಿರಿ. ಸ್ನೇಹಿತರನ್ನು ನಂಬಿ.
ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.ಸಿಂಹ: ಮದುವೆಯ ಸಲುವಾಗಿ ವಸ್ತ್ರಾಭರಣ ಖರೀದಿ ಮಾಡುವಿರಿ.ಕನ್ಯಾ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.
ತುಲಾ: ವ್ಯವಹಾರದಲ್ಲಿ ಮೂರನೆ ವ್ಯಕ್ತಿಯೊಬ್ಬರ ಆಗಮನವಾಗುವುದರಿಂದ ಅಪಾಯ ಹೆಚ್ಚಾಗಲಿದೆ.ವೃಶ್ಚಿಕ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮಕರ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆಯಿಂದ ಮಾತನಾಡಿ.ಕುಂಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮಥ್ರ್ಯವನ್ನು ಹೊಂದಿರುತ್ತೀರಿ.ಮೀನ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.