ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-12-2023)
ನಿತ್ಯ ನೀತಿ :ಜನಸಾಮಾನ್ಯರ ಸಂಸ್ಕøತಿ, ಜೀವನ ಹಾಗೂ ಜ್ಞಾನದ ಮಟ್ಟ ಬೆಳೆಯಬೇಕಾದರೆ ವಿದ್ಯಾಭಿವೃದ್ಧಿ ಆಗಲೇಬೇಕು.
ಪಂಚಾಂಗ ಭಾನುವಾರ 03-12-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಆಶ್ಲೇಷಾ / ಯೋಗ: ಐಂದ್ರ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.27ಸೂರ್ಯಾಸ್ತ : 05.52ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.ವೃಷಭ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.ವೃಶ್ಚಿಕ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ.ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.