ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-10-2023)
ನಿತ್ಯ ನೀತಿ :ವ್ಯಕ್ತಿಯ ಗುರಿ ಮತ್ತು ಉದ್ದೇಶ ಸ್ಪಷ್ಟವಾಗಿದ್ದಲ್ಲಿ ಬುದ್ಧಿಯ ನಿರ್ಣಯವು ಸ್ಪಷ್ಟವಾಗಿರುತ್ತದೆ.
ಪಂಚಾಂಗ : 01-10-2023, ಭಾನುವಾರಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷತಿಥಿ: ದ್ವಿತೀಯಾ / ನಕ್ಷತ್ರ: ಅಶ್ವಿನಿ / ಯೋಗ: ವ್ಯಾಘಾತ / ಕರಣ: ವಣಿಜ್
ಸೂರ್ಯೋದಯ : ಬೆ.06.09ಸೂರ್ಯಾಸ್ತ : 06.10ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ಮೇಷ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.ವೃಷಭ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕಟಕ: ಪತ್ನಿಯ ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.ಕುಂಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ಮೀನ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.