ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-09-2024)

ನಿತ್ಯ ನೀತಿ :ಕೆಲವರು ಹೋದ ಕಡೆಯಲ್ಲಾ ಸಂತೋಷವಿರುತ್ತದೆ. ಮತ್ತೆ ಕೆಲವರು ಅಲ್ಲಿಂದ ಹೋದರಷ್ಟೇ ಸಂತೋಷವಿರುತ್ತದೆ. ನಾವು ಸದಾ ಮೊದಲ ಬಗೆಯ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು.
ಪಂಚಾಂಗ : ಸೋಮವಾರ , 09-09-2024ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ವಿಶಾಖಾ / ಯೋಗ: ವೈಧೃತಿ / ಕರಣ: ಕೌಲವ /ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.25ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00
╰┈➤      
ರಾಶಿಭವಿಷ್ಯ:ಮೇಷ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.ವೃಷಭ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಮಿಥುನ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.
ಕಟಕ: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.ಸಿಂಹ: ದಾಯಾದಿ ಕಲಹ. ಅನಿರೀಕ್ಷಿತ ಪ್ರಯಾಣ.ಕನ್ಯಾ: ಕುತಂತ್ರದಿಂದ ಹಣ ಸಂಪಾದನೆ ಮಾಡುವಿರಿ.
ತುಲಾ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಧನುಸ್ಸು: ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳಬಹುದು ಎಚ್ಚರಿಕೆಯಿಂದಿರಿ.
ಮಕರ: ಮಕ್ಕಳ ನಡವಳಿಕೆಯಿಂದ ಬೇಸರ.ಕುಂಭ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.ಮೀನ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.