ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-08-2024)
ನಿತ್ಯ ನೀತಿ :ನಾವು ಎಷ್ಟೇ ಕಥೆಗಳನ್ನು ಬರೆದರೂ ನಮ ಕಥೆಯನ್ನು ದೇವರು ಮೊದಲೇ ಬರೆದಿರುತ್ತಾನೆ.
ಪಂಚಾಂಗ : ಮಂಗಳವಾರ, 13-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ವಿಶಾಖಾ / ಯೋಗ: ಬ್ರಹ್ಮ / ಕರಣ: ಬಾಲವ
ಸೂರ್ಯೋದಯ – ಬೆ.06.07ಸೂರ್ಯಾಸ್ತ – 06.42ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30
ರಾಶಿಭವಿಷ್ಯಮೇಷ: ಪ್ರತಿ ಕೆಲಸವನ್ನೂ ತಾಳ್ಮೆಯಿಂದ ನಿಭಾಯಿಸಿ. ಕಚೇರಿಯಲ್ಲಿ ವಿನಾಕಾರಣ ನಿಷ್ಠುರ ಉಂಟಾದೀತು.ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆ ಗಳಿಂದ ದೂರವಾಗಲಿವೆ.ಮಿಥುನ: ತಂದೆಯಿಂದ ನಿಮ್ಮ ವೃತ್ತಿಗೆ ಸಹಾಯ ದೊರೆಯುತ್ತದೆ. ಶತ್ರುಗಳ ಕಾಟ ತಪ್ಪಲಿದೆ.
ಕಟಕ: ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ.ಸಿಂಹ: ಹಿರಿಯರ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.ಕನ್ಯಾ: ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿ ರುತ್ತದೆ.
ತುಲಾ: ಬರುವ ಅವಕಾಶ ಸದುಪಯೋಗಪಡಿಸಿ ಕೊಳ್ಳಿ.ವೃಶ್ಚಿಕ: ಒಳ್ಳೆಯ ಜನ ರೊಂದಿಗೆ ಸಂಪರ್ಕ ಹೊಂದುವಿರಿ. ಬುದ್ಧಿವಂತಿಕೆ ಯಿಂದ ಕೆಲಸದಲ್ಲಿ ಯಶಸ್ಸು ಸಾಽಸುವಿರಿ.ಧನುಸ್ಸು: ಗುರು-ಹಿರಿಯರೊಂದಿಗೆ ಸಮಾಲೋಚನೆ ನಡೆಸುವಿರಿ. ಸಮಸ್ಯೆಗಳು ಬಗೆಹರಿಯಲಿವೆ.
ಮಕರ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.ಕುಂಭ: ಮಹಿಳೆಯರು ಮೋಸ ಹೋಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿದರೆ ಒಳಿತು.ಮೀನ: ಉದ್ಯೋಗ ಸ್ಥಳದಲ್ಲಿ ಮೇಲಽಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.