ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-07-2024)
ನಿತ್ಯ ನೀತಿ: ಬದುಕಲ್ಲಿ ಗೆಲ್ಲಲು ಕೆಲವೊಮ್ಮೆ ಸಂಘರ್ಷಕ್ಕಿಂತಲೂ ಸಂಧಾನವು ಮುಖ್ಯ ವಾಗುತ್ತದೆ. ಸಂಧಾನ ಗೆಲುವಿಗೆ ಮುನ್ನುಡಿ.
ಪಂಚಾಂಗ ಸೋಮವಾರ 22-07-2024ಕ್ರೋನಾಮ ಸಂವತ್ಸರ/ ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಶ್ರವಣ / ಯೋಗ: ಪ್ರೀತಿ / ಕರಣ: ತೈತಿಲ
ಸೂರ್ಯೋದಯ : ಬೆ.06.03ಸೂರ್ಯಾಸ್ತ : 06.49ರಾಹುಕಾಲ : 7.30-9.00ಯಮಗಂಡ ಕಾಲ : 10.30-12.00ಗುಳಿಕ ಕಾಲ : 1.30-3.00
ರಾಶಿ ಭವಿಷ್ಯಮೇಷ: ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ. ನೂತನ ವಾಹನ ಖರೀದಿಗೆ ಮನಸ್ಸು ಮಾಡುವಿರಿ.ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣು ವುದು. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ.ಮಿಥುನ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಕಟಕ: ಸಮಾಜದಲ್ಲಿ ಗೌರವ ಸಿಗಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವುದರಿಂದ ಸಂತಸ ಪಡುವಿರಿ.ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ತುಲಾ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.ವೃಶ್ಚಿಕ: ಉನ್ನತ ಅಧಿಕಾರಿ ಗಳೊಂದಿಗೆ ಕಲಹ ಉಂಟಾಗುವ ಸಾಧ್ಯತೆಗಳಿವೆ.ಧನುಸ್ಸು: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.
ಮಕರ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.ಕುಂಭ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ಮೀನ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.