2 ದಿನ ಭಾರತ್ ಬಂದ್: ದೇಶಾದ್ಯಂತ 20,000 ಕೋಟಿ ಮೌಲ್ಯದ ಚೆಕ್ ಗಳು ಬಾಕಿ ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಬಿಸಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಹ ತಟ್ಟಿದೆ.ಬ್ಯಾಂಕ್ ನೌಕರರ ಮುಷ್ಕರದ ಕಾರಣ ಬರೋಬ್ಬರಿ 20,000 ಕೋಟಿ ಮೌಲ್ಯದ ಚೆಕ್ ಗಳು....