ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತ ದ್ವಿಚಕ್ರವಾಹನ ತಯಾರಕ ಸಂಸ್ಥೆಗಳೂ ಇದೇ ಸಂಕಷ್ಟವನ್ನು ಎದುರಿಸುತ್ತಿದೆ. ಅದರ ಮೇಲೆ ಸ್ಕೂಟರ್ ಮಾರಾಟ ಪ್ರಮಾಣ ಶೇ.21 ಪ್ರತಿಶತ ಕುಸಿದಿದೆ ಎಂದು ತಿಳಿದುಬಂದಿದೆ. ನವದೆಹಲಿ: ಸೆಮಿಕಂಡಕ್ಟರ್ ಕೊರತೆಯಿಂದ ವಾಹನ ತಯಾರಕ ಸಂಸ್ಥೆಗಳು ಅತೀವ ತೊಂದರೆಗೆ ಸಿಲುಕಿದ್ದು, ಅದರಿಂದಾಗಿ ಅವುಗಳ ಉತ್ಪಾದನಾ ಸಾಮರ್ಥ್ಯ ಕುಸಿತಗೊಳ್ಳುತ್ತಲೇ ಸಾಗಿದೆ. ಅಕ್ಟೋಬರ್ ತಿಂಗಳಲ್ಲಿ ಕಾರು ತಯಾರಕ ಸಂಸ್ಥೆಗಳ ಉತ್ಪಾದನಾ ಸಾಮರ್ಥ್ಯ ಶೇ.27ರಷ್ಟು ಕಡಿತಗೊಂಡಿರುವುದಾಗಿ ಅಧ್ಯಯನ ತಿಳಿಸಿದೆ. ಇದನ್ನೂ ಓದಿ: ಆಕಾಶದಲ್ಲಿ ಹೆಚ್ಚಿದ ಟ್ರಾಫಿಕ್ ದಟ್ಟಣೆ: ವಿಮಾನಗಳ ಹಾರಾಟ ಪ್ರಮಾಣ ಶೇ.67 ಪ್ರತಿಶತ ಏರಿಕೆದ್ವಿಚಕ್ರವಾಹನ ತಯಾರಕ ಸಂಸ್ಥೆಗಳೂ ಇದೇ ಸಂಕಷ್ಟವನ್ನು ಎದುರಿಸುತ್ತಿದೆ. ಕಳೆದ ವರ್ಷ 13.82 ಲಕ್ಷ ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ತಯಾರಕ ಘಟಕಗಳಿಂದ ಮಾರುಕಟ್ಟೆ ಪ್ರವೇಶಿಸಿದ್ದವು. ಈಗ ಆ ಸಂಖ್ಯೆ 10.17 ಲಕ್ಷಕ್ಕೆ ಬಂದು ತಲುಪಿದೆ. ಇದನ್ನೂ ಓದಿ: ಡೀಮಾನಿಟೈಸೇಷನ್ ಗೆ 5 ವರ್ಷ: ಸಂಗ್ರಹಗೊಂಡ 800 ಟನ್ ಅಮಾನ್ಯ ಕರೆನ್ಸಿ ನೋಟುಗಳನ್ನು ಮಾಡಿದ್ದೇನು?ಅದರ ಮೇಲೆ ಸ್ಕೂಟರ್ ಮಾರಾಟ ಪ್ರಮಾಣ ಶೇ.21 ಪ್ರತಿಶತ ಕುಸಿದಿದೆ ಎಂದು ತಿಳಿದುಬಂದಿದೆ. ಆಟೊಮೊಬೈಲ್ ಸಂಸ್ಥೆಗಳು ಉದ್ಯಮದಲ್ಲಿನ ಚೇತರಿಕೆಗಾಗಿ ಹಬ್ಬದ ಸಂದರ್ಭವನ್ನು ಎದುರುನೋಡುತ್ತಿದೆ. ಹಬ್ಬಗಳ ಸಮಯದಲ್ಲಾದರೂ ವ್ಯಾಪಾರ ಹೆಚ್ಚಾಗುವ ನಿರೀಕ್ಷೆ ಅವುಗಳದ್ದು.ಇದನ್ನೂ ಓದಿ: ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆಕಳೆದ 7 ವರ್ಷಗಳಲ್ಲಿ ಹಣಕಾಸು ವ್ಯವಸ್ಥೆ, ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಸುಧಾರಣೆ: ಆರ್ ಬಿಐ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿಸೂಕ್ಷ್ಮ ಜಾಹೀರಾತು ಕೆಟಗರಿಗಳನ್ನು ತೆಗೆಯಲಿರುವ ಫೇಸ್ ಬುಕ್ ಮಾತೃಸಂಸ್ಥೆ ಮೆಟಾನೋಟು ಅಮಾನ್ಯೀಕರಣಕ್ಕೆ 5 ವರ್ಷ: ಭಾರತೀಯರ ಬಳಿ ಶೇ.57 ಕ್ಕಿಂತ ಹೆಚ್ಚು ನಗದು ಹಣ!ಬಜೆಟ್ 2022-23: ಹಲವು ತೆರಿಗೆ ವಿನಾಯಿತಿಗಳಿಗೆ ಬ್ರೇಕ್ ಹಾಕಲು ಹಣಕಾಸು ಸಚಿವಾಲಯ ಚಿಂತನೆ; ವಿವರ ಹೀಗಿದೆ...ದೀಪಾವಳಿ ಸಡಗರ: ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸಿ- ಕೇಂದ್ರ ಸರ್ಕಾರ