ಭಾರತದ ಮೂಲಭೂತ ಕೈಗಾರಿಕೆ ಉತ್ಪಾದನೆ ಶೇ.4.7ರಷ್ಟು ಏರಿಕೆ ಸಿಮೆಂಟ್‌ ಮತ್ತು ಕಲ್ಲಿದ್ದಲ್ಲು ಉತ್ಪಾದನೆ ಏರಿಕೆ ಬೆನ್ನಲ್ಲೇ, ಮೂಲಭೂತ ಕೈಗಾರಿಕೆ ಸೂಚ್ಯಂಕ ಮಾರ್ಚ್ 2019ರಲ್ಲಿ ಶೇ.4.7ರಷ್ಟು ಏರಿಕೆಯಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.