ಬಜೆಟ್: ವರ್ಷಕ್ಕೆ 10 ಲಕ್ಷ ರೂ. ನಗದು ವಿತ್ಡ್ರಾ ಮೇಲೆ ಶೇ.3-5 ತೆರಿಗೆ ಹಾಕಲು ಚಿಂತನೆ! ನಗದು ವಹಿವಾಟು ಕಡಿಮೆ ಮಾಡಿ ಡಿಜಿಟಲ್ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ವರ್ಷದಲ್ಲಿ 10 ಲಕ್ಷ ರೂಪಾಯಿಗಿಂತ ಹೆಚ್ಚು ನಗದು ವಿತ್ ಡ್ರಾ ಮಾಡಿದರೆ ತೆರಿಗೆ ವಿಧಿಸುವ ಪ್ರಸ್ತಾವನೆ ಬಗ್ಗೆ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ.