ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗ ಎರಡನೇ ಅವಧಿಗೆ ಆಯ್ಕೆಯಾಗಿರುವ ಮೋದಿ ನೇತೃತ್ವದ ಸರ್ಕಾರದ ಸಂಸತ್ತಿನ ಮೊದಲ ಅಧಿವೇಶನದಲ್ಲಿಂದು ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತಿದೆ.