ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಪೆಟ್ರೋಲ್ 18 ಪೈಸೆ ಇಳಿಕೆ! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ. # 77.10 ( 0.18) 71.93 ( 0.16), . # 82.62 ( 0.18) 75.36 ( 0.17), . ../