ದಾವೂದ್ ಸೋದರಿಯ ಮುಂಬೈ ಫ್ಲ್ಯಾಟ್ 1.80 ಕೋಟಿಗೆ ಮಾರಾಟ ಕುಖ್ಯಾತ ಭೂಗತ ದೊರೆ ದಾವೂದ್ ಇಬ್ರಾಹಿಂ ಸೊದರಿ ಹಸೀನಾ ಪಾರ್ಕರ್ ಗೆ ಸೇರಿದ್ದ ಮುಂಬೈನ ನಾಗ್ಪಾಡಾದಲ್ಲಿನ ಫ್ಲ್ಯಾಟ್ 1.80 ಕೋಟಿ ರು. ಗೆ ಮಾರಾಟವಾಗಿದೆ.