ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಕಡಿತ, ಇಂದಿನ ದರ ಪಟ್ಟಿ ಇಲ್ಲಿದೆ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.