ಸಾಲದ ಸುಳಿಯಲ್ಲಿ ಅನಿಲ್ ಅಂಬಾನಿ: ರಿಲಾಯನ್ಸ್ ಪ್ರಧಾನ ಕಚೇರಿಯನ್ನು ಭೋಗ್ಯಕ್ಕೆ ನೀಡಲು ಯೋಜನೆ ಸಾಲದ ಸುಳಿಯಲ್ಲಿ ಸಿಲುಕಿರುವ ಅನಿಲ್ ಅಂಬಾನಿ, ಉಪನಗರ ಸಾಂತಾಕ್ರೂಜ್ ನಲ್ಲಿರುವ ತಮ್ಮ ಸಮೂಹ ಸಂಸ್ಥೆಯ ಪ್ರಧಾನ ಕಚೇರಿಯನ್ನು ಭೋಗ್ಯಕ್ಕೆ ನೀಡಲು ಮುಂದಾಗಿದ್ದಾರೆ.