ಫಿಕ್ಸೆಡ್ ಡೆಪಾಸಿಟ್ ಗಳ ಮೇಲಿನ ಬಡ್ಡಿ ದರ ಏರಿಸಿದ ಎಸ್ ಬಿಐ: ವಿವರ ಹೀಗಿದೆ ದೇಶದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ ಫಿಕ್ಸೆಡ್ ಡೆಪಾಸಿಟ್ ಗಳ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ.