ಸಿದ್ಧಾರ್ಥ್ ಸಾವಿನ ಬೆನ್ನಲ್ಲೇ ಮತ್ತೆ ಕಾಫಿ ಡೇ ಷೇರುಗಳ ಮೌಲ್ಯ ಕುಸಿತ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಅವರ ಸಂಸ್ಥೆಯ ಷೇರುಗಳ ಮೌಲ್ಯ ಸತತ 2ನೇ ದಿನವೂ ಕುಸಿತ ಕಂಡಿದೆ.