ಕಳೆದ 20 ದಿನಗಳಲ್ಲಿ ಪೆಟ್ರೋಲ್ ದರದಲ್ಲಿ 13 ರೂ. ಇಳಿಕೆ ತೈಲೋತ್ಪನ್ನಗಳ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 20 ದಿನಗಳಿಂದ ಪೆಟ್ರೋಲ್ ದರದಲ್ಲಿ 13 ರೂಪಾಯಿಯಷ್ಟು ಇಳಿಕೆ ಕಂಡುಬಂದಿದೆ ಎನ್ನಲಾಗಿದೆ.