ಆರ್ ಬಿಐ ಹಣಕಾಸು ನೀತಿ: ರೆಪೋ ರಿಸರ್ವ್ ರೆಪೋ ದರದಲ್ಲಿ ಬದಲಾವಣೆ ಇಲ್ಲ ಆರ್ ಬಿಐ ತನ್ನ ಹಣಕಾಸು ನೀತಿಯ ಪ್ರಕಟಣೆ ಹೊರಡಿಸಿದ್ದು ಮಾರುಕಟ್ಟೆಯ ನಿರೀಕ್ಷಣೆಯಂತೆಯೇ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗಿದೆ