ಬಜೆಟ್‌ಗೂ ಮುನ್ನ ಗಿಫ್ಟ್: ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ! ಬಜೆಟ್‌ಗೂ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ ಮಾಡಿದೆ.