ಎನ್‌ಡಿಎಗೆ ಭಾರೀ ಮುನ್ನಡೆ: ಮೋದಿ ಹವಾ; ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ! ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ ಕಂಡಿದೆ.