ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರದಿಂದ ಉಡುಗೊರೆ: ಪೆಟ್ರೋಲ್, ಡೀಸೆಲ್ ದರ ಏರಿಕೆ ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರ ಉಡುಗೊರೆ ನೀಡಿದ್ದು, ತೈಲ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.