ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕ ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.