ಮತ್ತೆ ಗಗನಕ್ಕೇರಿದ ಪೆಟ್ರೋಲ್ ದರ, ತೈಲೋತ್ಪನ್ನಗಳ ಇಂದಿನ ದರ ಇಲ್ಲಿದೆ! ಕಳೆದೊಂದು ವಾರದಿಂದ ಆಗಸದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಭಾನುವಾರ ಮತ್ತೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ ಮತ್ತು ಡೀಸೆಲ್ ದರದಲ್ಲಿ 29 ಪೈಸೆ ಹೆಚ್ಚಳವಾಗಿದೆ.