ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತಕಂಡಿದೆ. 34,458.86, 500 ../Df7mxEzmxm