ಮಾರ್ಚ್-ಏಪ್ರಿಲ್‌ನಲ್ಲಿರೂ 3622 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾರಾಟ ನಡೆಸಿದ ಎಸ್ಬಿಐ ಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,622 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಮಾರಾಟ ಮಾಡಿದೆ ಎಂಬ ಮಾಹಿತಿ ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.