ಆಹಾರ ಪದಾರ್ಥಗಳ ಬೆಲೆ ಇಳಿಕೆ: ನವೆಂಬರ್ ನಲ್ಲಿ ಸಗಟು ಹಣದುಬ್ಬರ 4.64% ಗೆ ಇಳಿಕೆ ಆಹಾರ ಪದಾರ್ಥಗಳ ಬೆಲೆ ಇಳಿಕೆಯಾದ ಪರಿಣಾಮ ನವೆಂಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಇಳಿಕೆ ಕಂಡಿದೆ.