ಭದ್ರತಾ ಭೀತಿಯಿಂದ ಭಾರತಕ್ಕೆ ಬರುಲು ಸಾಧ್ಯವಾಗುತ್ತಿಲ್ಲ: ಇಡಿ, ಸಿಬಿಐಗೆ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಗೆ ಭಾರತದಲ್ಲಿ ಅಭದ್ರತೆಯ ಭೀತಿ ಕಾಡುತ್ತಿದೆಯಂತೆ.