ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗ ಭಾರತೀಯ ರಿಸರ್ವ್ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ ಎಂದು ಮಂಗಳವಾರ ನೀತಿ ಆಯೋಗ ಹೇಳಿದೆ.