ಜಿಎಸ್ ಟಿ ಜಾರಿಯ ನಂತರ ಪ್ರತಿ ಕುಟುಂಬಕ್ಕೆ ಮಾಸಿಕ 320 ರೂ ಉಳಿತಾಯ! "ಜನಸಾಮಾನ್ಯರಿಗೇನು ಲಾಭ?" ಇಂಥಹದ್ದೊಂದು ಪ್ರಶ್ನೆ ದೊಡ್ಡ ಪ್ರಮಾಣದಲ್ಲಿ ಯಾವುದೇ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತಂದಾಗ ಸಹಜವಾಗಿ ಮೂಡುವ ಪ್ರಶ್ನೆ.