ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: 37 ಸಾವಿರಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್ ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನ ಅಂತ್ಯಕ್ಕೆ 418 ಅಂಕ ಕುಸಿದು 37 ಸಾವಿರಕ್ಕಿಂತ ಕಡಿಮೆ ಮಟ್ಟ ತಲುಪಿದೆ.