ಉದ್ಯಮಿ ಐಟಿಸಿ ಅಧ್ಯಕ್ಷ, ವೈ. ಸಿ ದೇವೇಶ್ವರ್‌ ವಿಧಿವಶ ಐಟಿಸಿ ಅಧ್ಯಕ್ಷ ವೈ ಸಿ ದೇವೇಶ್ವರ್‌ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ,. ದೀರ್ಘ‌ಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು. ಅ...