ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ! ಆರ್ ಬಿ ಐ ಗೆ ಹೆಚ್ಚಿನ ಸ್ವಾಯತ್ತತೆಗೆ ಹೆಚ್ಚಿನ ಬೇಡಿಕೆ ಇಡುತ್ತಿದ್ದ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.