10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ. ನವದೆಹಲಿ: ಹೂಡಿಕೆ ಮಾರುಕಟ್ಟೆಯಲ್ಲಿ ಚಿಲ್ಲರೆ(ರೀಟೇಲ್) ಹೂಡಿಕೆದಾರರಲ್ಲಿ ಹೆಚ್ಚಿನ ಮಂದಿ ಮ್ಯೂಚುವಲ್ ಫಂಡ್ ಗಳತ್ತ ಹೆಚ್ಚಿನ ಒಲವು ತೋರುತ್ತಿರುವುದಾಗಿ ನೂತನ ವರದಿ ಬಹಿರಂಗಪಡಿಸಿದೆ. ಇದನ್ನೂ ಓದಿ: ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಮುಂಬೈನಲ್ಲಿ 100 ರೂ. ಗಡಿ ದಾಟಿದ ಡೀಸೆಲ್ ಬೆಲೆ, ಇಂದಿನ ದರ ವಿವರ ಇಂತಿದೆಅಸೋಸಿಯೇಷನ್ ಆಫ್ ಮ್ಯೂಚುವಲ್ ಫಂಡ್ಸ್ ಇನ್ ಇಂಡಿಯಾ ಬಿಡುಗಡೆಗೊಳಿಸಿರುವ ವರದಿಯಲ್ಲಿ ಸೆಪ್ಟೆಂಬರ್ ತಿಂಗಳೊಂದರಲ್ಲಿ ಎಸ್ ಐ ಪಿ( ) ಮೂಲಕ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆಯಾಗಿರುವ ಹಣ 10,000 ಕೋಟಿ ರೂ. ದಾಟಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಆರ್ ಬಿಐ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಎಂಟನೇ ಬಾರಿ ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ ಮುಂದುವರಿಕೆತಿಂಗಳ ಎಸ್ ಐ ಪಿ ಸಂಗ್ರಹ 10,351 ಕೋಟಿ ರೂ. ದಾಖಲಾಗಿದ್ದು, 10,000 ಕೋಟಿ ದಾಟಿದ್ದು ಇದೇ ಮೊದಲು ಎನ್ನಲಾಗಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 26.80 ಲಕ್ಷ ಮಂದಿ ಎಸ್ ಐ ಪಿ ಹೂಡಿಕೆಗಾಗಿ ಹೆಸರು ನೊಂದಾಯಿಸಿದ್ದಾರೆ ಎನ್ನುವುದು ವಿಶೇಷ.ಇದನ್ನೂ ಓದಿ: ಏರ್ ಇಂಡಿಯಾ ಖಾಸಗೀಕರಣ: ಹರಾಜಿನಲ್ಲಿ ಟಾಟಾ ಗ್ರೂಪ್ ಪಾಲಾದ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ!ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ ಎನ್ನುವ ಸಂಗತಿಯನ್ನು ವರದಿ ಹೊರಹಾಕಿದೆ.ಇದನ್ನೂ ಓದಿ: ಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ..ಸಾಲ ವಂಚನೆ ಪ್ರಕರಣ: ಯೆಸ್ ಬ್ಯಾಂಕ್ ಎಂ.ಡಿ, ಸಿ ಇ ಒ ರಾಣಾ ಕಪೂರ್ ವಿರುದ್ಧ ಚಾರ್ಜ್ ಶೀಟ್ ಜಾರಿನನ್ನ ಪತಿಯ ಹೆಸರನ್ನು ತಪ್ಪಾಗಿ ಸೇರಿಸಲಾಗಿದೆ: ಪಂಡೋರಾ ಪೇಪರ್ಸ್ ಬಗ್ಗೆ ಕಿರಣ್ ಮಜುಂಮ್ದಾರ್ ಶಾಇನ್ಫೋಸಿಸ್, ವಿಪ್ರೊ ಸಂಸ್ಥೆಯ ಇಬ್ಬರು ಉದ್ಯೋಗಿಗಳಿಗೆ ಸ್ಟಾಕ್ ಮಾರ್ಕೆಟ್ ನಿರ್ಬಂಧ ಹೇರಿದ ಸೆಬಿ